ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
8ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು.
9ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ