ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
1ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.
3ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ