ಯೆಶಾಯ 4:5

ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 4

3ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.

4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.

5ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.

6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

ಯೆಶಾಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी