ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
7ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
8ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
10ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ