ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
18ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು.
19ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
20ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ