ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
11ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
12ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
14ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ