ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
26ಹೆಷ್ಬೋನಿನಿಂದ ರಾಮತ್‌ಮಿಚ್ಪೆ, ಬೆಟೊನೀಮ್ ಇವುಗಳ ವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯ ವರೆಗೂ ಇರುವ ದೇಶವು;
28ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ಗಾದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಾಧ್ಯತೆಯಾಗಿವೆ.
29ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ