ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
17ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
18ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ