ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
2ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯಾಮನ, ಮನಸ್ಸೆಯ ದೇಶವನ್ನೂ ಸಮುದ್ರದ ಕಟ್ಟಕಡೆಯ ವರೆಗಿರುವ ಸಮಸ್ತ ಯೆಹೂದ ದೇಶವನ್ನೂ
3ದಕ್ಷಿಣವನ್ನೂ ಖರ್ಜೂರಗಳ ಪಟ್ಟಣ ವಾದ ಯೆರಿಕೋವಿನ ತಗ್ಗೆಂಬ ಬೈಲನ್ನೂ ಚೋಗ ರೂರಿನ ಪರ್ಯಂತರಕ್ಕೆ ತೋರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ