ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
16ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.
18ಹೀಗೆ ಆ ಕಾಲದಲ್ಲಿ ಇಸ್ರಾಯೇಲಿನ ಮಕ್ಕಳು ತಗ್ಗಿಸಲ್ಪಟ್ಟರು. ಯೆಹೂದನ ಮಕ್ಕಳು ತಮ್ಮ ಪಿತೃಗಳ ದೇವರಾದ ಕರ್ತನ ಮೇಲೆ ಆತುಕೊಂಡಿದ್ದರಿಂದ ಜಯಹೊಂದಿದರು.
20ಯಾರೊಬ್ಬಾಮನು ಅಬೀಯನ ದಿನಗಳಲ್ಲಿ ತಿರಿಗಿ ಶಕ್ತಿಯನ್ನು ಹೊಂದಲಿಲ್ಲ. ಕರ್ತನು ಅವನನ್ನು ಹೊಡೆ ದದ್ದರಿಂದ ಅವನು ಸತ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ