ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
20ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
21ಯೆಶಾಯನು--ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅವನು ಬದುಕುವನೆಂದು ಹೇಳಿದ್ದನು.
22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ