ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
16ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
17ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ