ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
1ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ
2ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
3ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ