ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
9ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ