ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
1ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ ದೇವದೂತರು ಅವನೆ ದುರಿಗೆ ಬಂದರು.
2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ