ಧರ್ಮೋಪದೇಶಕಾಂಡ 10:9

ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 10

7ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.

8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.

9ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.

10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.

11ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು.

ಧರ್ಮೋಪದೇಶಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी