ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ