(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
18(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ