ಮಾರ್ಕನು 2:6

ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--

ಸಂದರ್ಭದೊಂದಿಗೆ ಓದಿ · ಮಾರ್ಕನು 2

4ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.

5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.

6ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--

7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.

8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ

ಮಾರ್ಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी