ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
24ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು.
26ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ