ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ