ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
1ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ