ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
1ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
2ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
3ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ