ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
22ನಾನು ದೀನನೂ ಬಡವನೂ ಆಗಿದ್ದೇನೆ. ನನ್ನ ಹೃದಯವು ಅಂತರಂಗದಲ್ಲಿ ಗಾಯಗೊಂಡಿದೆ.
23ನಾನು ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಮಿಡತೆಯ ಹಾಗೆ ಬಡಿಯಲ್ಪ ಟ್ಟಿದ್ದೇನೆ;
24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ಮಾಂಸಕ್ಕೆ ಸಾರವಿಲ್ಲದೆ ಹೋಯಿತು.
25ನಾನು ಅವರಿಗೆ ನಿಂದೆಯಾಗಿದ್ದೇನೆ; ನನ್ನನ್ನು ನೋಡಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.
26ನನ್ನ ದೇವರಾದ ಓ ಕರ್ತನೇ, ನನಗೆ ಸಹಾಯ ಮಾಡು; ನಿನ್ನ ಕೃಪೆಯ ಪ್ರಕಾರ ನನ್ನನ್ನು ರಕ್ಷಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ