ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.
23ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ