ರೋಮಾಪುರದವರಿಗೆ 14:21

ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 14

19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.

20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

22ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.

23ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

ರೋಮಾಪುರದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी