ಧರ್ಮೋಪದೇಶಕಾಂಡ 32:49

ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 32

47ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.

48ಅದೇ ದಿವಸದಲ್ಲಿ ಕರ್ತನು ಮೋಶೆಗೆ--

49ಈ ಅಬಾರೀಮ್‌ ಪರ್ವತದ ಮೇಲೆ ಮೋವಾಬ್‌ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್‌ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್‌ ದೇಶವನ್ನು ನೋಡು,

50ನಿನ್ನ ಸಹೋದರನಾದ ಆರೋನನು ಹೋರ್‌ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.

51ಕಾರಣವೇನಂದರೆ, ನೀವು ಜಿನ್‌ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್‌ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.

ಧರ್ಮೋಪದೇಶಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी