ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
1ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
2ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
3ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ