ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
15ನೀನು ಅವರನ್ನು ಲೋಕದೊಳಗಿಂದ ತೆಗೆಯಬೇಕೆಂತಲ್ಲ; ಅವರನ್ನು ಕೇಡಿನಿಂದ ಕಾಪಾಡಬೇಕೆಂದು ನಾನು ಕೇಳಿಕೊಳ್ಳು ತ್ತೇನೆ.
16ನಾನು ಲೋಕದವನಲ್ಲದ ಪ್ರಕಾರ ಅವರೂ ಲೋಕದವರಲ್ಲ.
17ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು
18ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ