ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.
30ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ