ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
42ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ