ಫಿಲಿಪ್ಪಿಯವರಿಗೆ 3:7

ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 3

5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;

6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.

7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.

9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

ಫಿಲಿಪ್ಪಿಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी