ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
11ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
12ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ