ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.
7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
8ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ