ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.
21ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ.
22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ