ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
2ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರ ಮೇಲೆಯೂ ಮಾರ್ಗ ತಪ್ಪಿದವರ ಮೇಲೆಯೂ ಕರುಣೆ ತೋರಿಸಬಲ್ಲನು.
3ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಅರ್ಪಿಸಬೇಕಾದವ ನಾಗಿದ್ದಾನೆ.
4ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ