ಯಾಜಕಕಾಂಡ 13:37

ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 13

35ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ

36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.

37ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.

38ಒಬ್ಬ ಪುರುಷನಿಗಾಗಲಿ ಒಬ್ಬ ಸ್ತ್ರೀಗಾಗಲಿ ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಅಂದರೆ ಬಿಳಿಯ ಹೊಳಪಾದ ಮಚ್ಚೆಗಳು ಇದ್ದರೆ

39ಅವುಗಳನ್ನು ಯಾಜಕನು ನೋಡಬೇಕು. ಇಗೋ, ಅವರ ದೇಹದ ಚರ್ಮದಲ್ಲಿ ಹೊಳಪಾದ ಮಚ್ಚೆಗಳು ಮೊಬ್ಬಾಗಿ ಬಿಳು ಪಾಗಿದ್ದರೆ ಅದು ಚರ್ಮದ ಮೇಲೆ ಬಿಸಿಲಿನಿಂದಾದ ಮಚ್ಚೆಯಾಗಿರುವದು. ಅವನು ಶುದ್ಧನಾಗಿರುವನು.

ಯಾಜಕಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी