ಯೋಹಾನನು 5:30

ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಯೋಹಾನನು 5

28ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು,

29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.

30ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.

31ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.

32ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी