ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
35ಪುರುಷ ಸಂಗಮ ಮಾಡದ ಸ್ತ್ರೀಯರು ಮೂವತ್ತೆ ರಡು ಸಾವಿರ ಮಂದಿ.
36ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು;
37ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
38ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.
39ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ