ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
4ಅವನು ಚಿನ್ನ ಬೆಳ್ಳಿ ಹಿತ್ತಾಳೆಯ ಕೌಶಲ್ಯದ ಕೆಲಸವನ್ನು ಕಲ್ಪಿಸುವದಕ್ಕೂ
5ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ