ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
45ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ