ಯೆಶಾಯ 42:25

ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 42

23ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?

24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.

25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

ಯೆಶಾಯ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी