ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
8ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
9ಆದರೆ ನನ್ನ ಪ್ರಾಣವು ಕರ್ತನಲ್ಲಿ ಉಲ್ಲಾಸಿಸಿ ಆತನ ರಕ್ಷಣೆ ಯಲ್ಲಿ ಸಂತೋಷಿಸುವದು.
10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ