ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
3ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
4ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
5ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ