ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
12ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
13ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
14ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
16ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ