ಯೆಶಾಯ 44:27

ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ

ಸಂದರ್ಭದೊಂದಿಗೆ ಓದಿ · ಯೆಶಾಯ 44

25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ

26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ

27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂ

28ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.

ಯೆಶಾಯ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी