ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
29ಸುಳ್ಳು ಮಾರ್ಗವನ್ನು ನನ್ನಿಂದ ತೊಲ ಗಿಸು. ನಿನ್ನ ನ್ಯಾಯಪ್ರಮಾಣವನ್ನು ನನಗೆ ಕೃಪೆಯಿಂದ ಅನುಗ್ರಹಿಸು.
30ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
32ನಿನ್ನ ಆಜ್ಞೆಗಳ ಮಾರ್ಗದಲ್ಲಿ ಓಡುವೆನು; ನೀನು ನನ್ನ ಹೃದಯವನ್ನು ವಿಶಾಲಮಾಡುತ್ತೀ.
33ಓ ಕರ್ತನೇ, ನಿನ್ನ ನಿಯಮಗಳ ಮಾರ್ಗವನ್ನು ನನಗೆ ಬೋಧಿಸು; ಅದನ್ನು ಕಡೇ ವರೆಗೂ ಕೈ ಕೊಳ್ಳುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ