ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
21ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ