ರೋಮಾಪುರದವರಿಗೆ 9:28

ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 9

26ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.

27ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

28ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.

29ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.

30ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ರೋಮಾಪುರದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी