ಅಪೊಸ್ತಲರ ಕೃತ್ಯಗಳು 20:13

ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 20

11ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.

12ಅವರು ಜೀವಿತನಾದ ಆ ಯೌವನಸ್ಥನನ್ನು ಕರೆದು ಕೊಂಡು ಬರಲು ಅವರಿಗೆ ಬಹಳ ಆದರಣೆ ಉಂಟಾಯಿತು.

13ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲ ನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರ ಪ್ರಯಾಣ ಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆಮಾಡಿ ತಾನು ಕಾಲು ನಡೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದನು.

14ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.

15ಅಲ್ಲಿಂದ ಹೊರಟು ಮರುದಿನ ಖೀಯೊಸ್‌ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.

ಅಪೊಸ್ತಲರ ಕೃತ್ಯಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी